ಬಿಜೆಪಿ ಮತ್ತು ಜೆಡಿಎಸ್ ನಾಯಕರಲ್ಲಿ ಕಿಂಚಿತ್ತಾದರೂ ಮಾನ-ಮರ್ಯಾದೆ ಎನ್ನುವುದು ಉಳಿದುಕೊಂಡಿದ್ದರೆ ಅವರೆಲ್ಲರೂ ತಕ್ಷಣ ಸಾರ್ವಜನಿಕವಾಗಿ ಕ್ಷಮೆ ಯಾಚಿಸಬೇಕು! – ಸಿದ್ದರಾಮಯ್ಯ
ಬೆಂಗಳೂರು: "ಮುಡಾ ನಿವೇಶನ ಹಂಚಿಕೆ ವಿಚಾರದಲ್ಲಿ ನನ್ನ ಪತ್ನಿ ಶ್ರೀಮತಿ ಪಾರ್ವತಿಯವರ ವಿರುದ್ಧ ತನಿಖೆ ನಡೆಸಲು ಇ.ಡಿ. ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂ ಕೋರ್ಟ್ ವಜಾ ಮಾಡಿ ನೀಡಿರುವ ...
Read moreDetails