Tag: ಬಿಜೆಪಿ

ಕೆರೆಗೋಡು ಹನುಮ ಧ್ವಜ ವಿವಾದ: ಜನರು ದ್ವೇಷ ರಾಜಕಾರಣಕ್ಕೆ ಬಲಿಯಾಗಬಾರದು ಎಂದು ವೆಲ್‌ಫೇರ್ ಪಾರ್ಟಿ ಆಗ್ರಹಿಸಿದೆ!

ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರ ಧ್ವಜ ಹಾರಿಸಿದ್ದನ್ನು ರಾಜಕೀಯ ಗೊಳಿಸಿ, ಜನರನ್ನು ದಾರಿತಪ್ಪಿಸುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವರ್ತನೆ ...

Read moreDetails

ಜಗದೀಶ್ ಶೆಟ್ಟರ್ ಆತ್ಮಗೌರವ ಕಳೆದುಕೊಂಡು BJPಗೆ ಮರಳಿ ಹೋಗುವ ದುಸ್ಥಿತಿ ಬರಬಾರದಿತ್ತು: ದಿನೇಶ್ ಗುಂಡೂರಾವ್

ಬೆಂಗಳೂರು: ಜಗದೀಶ್ ಶೆಟ್ಟರ್ BJPಯಿಂದ ಅವಮಾನಿತರಾಗಿ ರಾಜಕೀಯ ಆಶ್ರಯ ಅರಸಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬಂದಿದ್ದರು. ನಮ್ಮ ಪಕ್ಷ ಅವರಿಗೆ ವಿಧಾನಸಭಾ ಟಿಕೆಟ್ ನೀಡಿತ್ತು. ಚುನಾವಣೆಯಲ್ಲಿ ಸೋತರೂ ವಿಧಾನ ...

Read moreDetails

ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ: ರಾಹುಲ್ ಗಾಂಧಿ

ಗುವಾಹಟಿ: "ನನ್ನ ವಿರುದ್ಧ ಎಷ್ಟು ಪ್ರಕರಣಗಳು ಬೇಕಾದರು ದಾಖಲಿಸಿ; ನಾನು ಹೆದರುವುದಿಲ್ಲ" ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ. ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಸಂಸದ ...

Read moreDetails

ಶೈವ ಧರ್ಮ ಸೇರಿದಂತೆ ಇತರ ಎಲ್ಲ ಹಿಂದೂ ಅಸ್ಮಿತೆಗಳನ್ನು ವೈಷ್ಣವೀಕರಣಗೊಳಿಸುವ ಷಡ್ಯಂತ್ರವನ್ನು ಅಯೋಧ್ಯೆಯಲ್ಲಿ ಪ್ರದರ್ಶಿಸಲಾಗಿದೆ: ತಿರುಮಾವಳವನ್

ಚೆನ್ನೈ: ಕಳೆದ 10 ವರ್ಷಗಳ ಬಿಜೆಪಿ ಸರ್ಕಾರದ ವೈಫಲ್ಯವನ್ನು ಮುಚ್ಚಿಡಲು ಅಯೋಧ್ಯೆಯಲ್ಲಿ ರಾಮನ ಅದ್ಧೂರಿ ಸಮಾರಂಭವನ್ನು ಯೋಜಿಸಲಾಗಿದೆ ಎಂದು ವಿಡುದಲೈ ಚಿರುತ್ತೈಗಳ್ (ಬಿಡುಗಡೆ ಚಿರುತೆಗಳು) ನಾಯಕ ತಿರುಮಾವಳವನ್ ...

Read moreDetails

ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಬಿಜೆಪಿ ಚುನಾವಣೆಗೆ ಸಿದ್ದವಾಗುತ್ತಿದೆ: ವೆಲ್‌ಫೇರ್ ಪಾರ್ಟಿ

ಬೆಂಗಳೂರು: "ರಾಮನ ಮೇಲಿನ ಭಕ್ತಿಯನ್ನು ಬಿಜೆಪಿ ರಾಜಕೀಯ ಗೊಳಿಸಿ ಲಾಭ ಪಡೆಯಲು ಯತ್ನಿಸುತ್ತಿದೆ. ಮುಂದಿನ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಜನರನ್ನು ಭಾವನಾತ್ಮಕವಾಗಿ ಪ್ರಚೋಧಿಸಿ ಮತ ಬ್ಯಾಂಕ್ ಭದ್ರಗೊಳಿಸುತ್ತಿದೆ. ...

Read moreDetails

ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ನಾಯಕರು ಗೈರು: ಆಹ್ವಾನ ತಿರಸ್ಕರಿಸಿದ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ!

ನವದೆಹಲಿ: (ಪಿಟಿಐ) ಅಯೋಧ್ಯೆಯಲ್ಲಿ ಜನವರಿ 22 ರಂದು ನಡೆಯಲಿರುವ ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದು, ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ನಾಯಕರಾದ ...

Read moreDetails

ರಾಜ್ಯ ಬಿಜೆಪಿ ಆಯೋಜಿಸಿರುವ ಲೋಕಸಭಾ ಚುನಾವಣೆ ಯೋಜನಾ ಸಭೆಗೆ ಚಾಲನೆ!

ಬೆಂಗಳೂರು: ಬೆಂಗಳೂರಿನ ಯಲಹಂಕಾದಲ್ಲಿ ಇಂದು ರಾಜ್ಯ ಬಿಜೆಪಿ ಆಯೋಜಿಸಿರುವ ಲೋಕಸಭಾ ಚುನಾವಣೆಯ ಯೋಜನಾ ಸಭೆಯನ್ನು ಉದ್ಘಾಟಿಸಲಾಯಿತು. ಮುಂಬರುವ ಲೋಕಸಭಾ ಚುನಾವಣೆ-2024ರ ಕುರಿತು ಅನುಸರಿಸಬೇಕಾದ ಕಾರ್ಯತಂತ್ರಗಳು ಹಾಗೂ ಸಂಘಟನಾತ್ಮಕ ...

Read moreDetails

ಕ್ರಿಮಿನಲ್ ಆರೋಪಿಯ ಪರ ಬಿಜೆಪಿಯು ಪ್ರತಿಭಟಿಸುವುದರ ಹಿಂದೆ ರಾಜಕೀಯ ಲಾಭದ ಹುನ್ನಾರವಿದೆ: ವೆಲ್‌ಫೇರ್ ಪಾರ್ಟಿ

ಬೆಂಗಳೂರು: ಶ್ರೀಕಾಂತ್ ಪೂಜಾರಿ ಪರ ಬಿಜೆಪಿ ಬೀದಿಗಿಳಿದಿರುವುದರಲ್ಲಿ ಕೋಮು ಬಣ್ಣ ಲೇಪಿಸಿ ಜನರನ್ನು ಪ್ರಚೋದಿಸಿ ರಾಜಕೀಯ ಲಾಭಗಳಿಸುವ ಹುನ್ನಾರವಿದೆ ಎಂದು ವೆಲ್‌ಫೇರ್ ಪಾರ್ಟಿಯ ಕರ್ನಾಟಕ ರಾಜ್ಯಾಧ್ಯಕ್ಷ ಅಡ್ವಕೇಟ್ ...

Read moreDetails

ಪ್ರಧಾನಿ ನರೇಂದ್ರ ಮೋದಿಯವರು ರಾಮನ ಮೂರ್ತಿಯನ್ನು ಮುಟ್ಟಿ ದೇವಾಲಯದ ಗರ್ಭಗುಡಿಯೊಳಗೆ ಪ್ರತಿಷ್ಠಾಪಿಸುವುದಕ್ಕೆ ಸನಾತನಿಗಳಿಂದ ವಿರೋಧ!

ಅಯೋಧ್ಯಯಲ್ಲಿ ಭಗವಾನ್ ಶ್ರೀರಾಮನ ಮೂರ್ತಿ ಪ್ರತಿಷ್ಠಾಪನೆಯನ್ನು ಪ್ರಧಾನಿ ನರೇಂದ್ರ ಮೋದಿ ಮಾಡುವುದಕ್ಕೆ ಪುರಿ ಶಂಕರಾಚಾರ್ಯ ವಿರೋಧ ವ್ಯಕ್ತಪಡಿಸಿದ್ದಾರೆ. 2019ರಲ್ಲಿ ಉತ್ತರ ಪ್ರದೇಶದ ಅಯೋಧ್ಯೆ ರಾಮ ಜನ್ಮಭೂಮಿ ಪ್ರಕರಣದಲ್ಲಿ ...

Read moreDetails

ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎಂದ ಸುದ್ದಿ ಮಾಧ್ಯಮಗಳು: ಇದು ತಪ್ಪು ಮಾಹಿತಿ ಎಂದ ಸಿದ್ದರಾಮಯ್ಯ!

ಬೆಂಗಳೂರು: ಕೆಲವು ದೃಶ್ಯ ಮಾಧ್ಯಮಗಳಲ್ಲಿ ಬಾಬಾಬುಡನ್ ಗಿರಿಯಲ್ಲಿ ಗೋರಿ ದ್ವಂಸ ಪ್ರಕರಣವನ್ನು ರೀ ಓಪನ್ ಮಾಡಲಾಗಿದೆ ಎನ್ನುವ ಸುದ್ದಿ ಪ್ರಸಾರವಾಗುತ್ತಿದ್ದು, ಇದು ತಪ್ಪು ಮಾಹಿತಿ ಹಾಗೂ ಸಂಪೂರ್ಣ ...

Read moreDetails
Page 9 of 15 1 8 9 10 15
  • Trending
  • Comments
  • Latest

Recent News