ದೇಶಭಕ್ತಿ, ಐಕ್ಯತೆ ಮತ್ತು ಸಮಗ್ರತೆ ಬಗ್ಗೆ ಬೋಗಸ್ ಜನತಾ ಪಾರ್ಟಿಯವರಿಂದ ಕಲಿಯುವ ದುಸ್ಥಿತಿ ನಮಗೆ ಬಂದಿಲ್ಲ: ಡಿ.ಕೆ.ಸುರೇಶ್
ಬೆಂಗಳೂರು: ದಕ್ಷಿಣ ರಾಜ್ಯಗಳು ಅದರಲ್ಲಿಯೂ ವಿಶೇಷವಾಗಿ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ನನ್ನ ಧರ್ಮ. ಕೇಂದ್ರ ಸರ್ಕಾರ ರಾಜ್ಯದ ಮೇಲೆ ತೋರಿಸುತ್ತಿರುವ ಮಲತಾಯಿ ಧೋರಣೆಯನ್ನು ...
Read moreDetails