Tag: ಮೀಸಲಾತಿ

“ಪರಿಶಿಷ್ಟ ಜಾತಿಗಳಿಗೆ ಆಂತರಿಕ ಒಳ ಮೀಸಲಾತಿ ನೀಡಲು ಯಾವುದೇ ಅಡ್ಡಿ ಇಲ್ಲ” – ಸುಪ್ರೀಂ ಕೋರ್ಟ್ ತೀರ್ಪು

• ಡಿ.ಸಿ.ಪ್ರಕಾಶ್ ನವದೆಹಲಿ: "ಪರಿಶಿಷ್ಟ ಜಾತಿಗಳಿಗೆ ಆಂತರಿಕ ಕೋಟಾ ನೀಡಲು ಯಾವುದೇ ಅಡ್ಡಿ ಇಲ್ಲ," ಎಂದು ಸುಪ್ರೀಂ ಕೋರ್ಟ್‌ನ ಸಂವಿಧಾನ ಪೀಠ ಇಂದು ಐತಿಹಾಸಿಕವಾದ ತೀರ್ಪು ನೀಡಿದೆ. ...

Read moreDetails

ಮುಸ್ಲಿಮರ ಕುರಿತ ಕರ್ನಾಟಕ ಬಿಜೆಪಿಯ ವಿಡಿಯೋವನ್ನು ಎಕ್ಸ್ ಜಾಲತಾಣದಿಂದ ತೆಗೆದುಹಾಕಿ: ಚುನಾವಣಾ ಆಯೋಗ

ಈ ವಿಡಿಯೋ ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿರುವುದು ಮಾತ್ರವಲ್ಲ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ 1989ರ ಅಡಿಯಲ್ಲಿ ಅಪರಾಧವೂ ಆಗಿದೆ! ಕರ್ನಾಟಕ ಬಿಜೆಪಿಯ ಅಧಿಕೃತ ಎಕ್ಸ್ ಪೇಜ್ ...

Read moreDetails

ಬಿಹಾರದಲ್ಲಿ ಒಟ್ಟು ಮೀಸಲಾತಿಯನ್ನು ಶೇ.65ಕ್ಕೆ ಏರಿಸಲು ನಿತೀಶ್ ಕುಮಾರ್ ಶಿಫಾರಸು!

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಒಟ್ಟು ಮೀಸಲಾತಿ ಮಟ್ಟವನ್ನು ಶೇ.65ಕ್ಕೆ ಹೆಚ್ಚಿಸುವಂತೆ ಶಿಫಾರಸು ಮಾಡಿದ್ದಾರೆ. ಹಿಂದುಳಿದ ವರ್ಗಗಳು ಮತ್ತು ಪರಿಶಿಷ್ಟ ಜಾತಿ ವರ್ಗಗಳಿಗೆ ಮೀಸಲಾತಿಯನ್ನು ...

Read moreDetails

ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳಯರಿಗೆ ಶೇ.33 ಮೀಸಲಾತಿ: 7 ವರ್ಷ ಕಾಯಬೇಕು?

• ಡಿ.ಸಿ.ಪ್ರಕಾಶ್ ಸಂಪಾದಕರು ನವದೆಹಲಿ: ಸಂಸತ್ತು ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ, 33 ರಷ್ಟು ಮೀಸಲಾತಿ ಕಲ್ಪಿಸುವ ಮಸೂದೆ, 30 ವರ್ಷಗಳಿಗೂ ಹೆಚ್ಚು ಕಾಲ ವಿಳಂಬವಾಗಿದ್ದು, ಪ್ರಸ್ತುತ ಈಡೇರುವ ...

Read moreDetails

ಮುಸ್ಲಿಮರ ಮೀಸಲಾತಿ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಶ್ನೆಗೆ ಸಿದ್ದರಾಮಯ್ಯ ತಕ್ಕ ಉತ್ತರ!

ಮುಸ್ಲಿಮರಿಗೆ ಮೀಸಲಾತಿ ನೀಡಲು ಒಕ್ಕಲಿಗರ ಇಲ್ಲವೇ ಲಿಂಗಾಯತರ ಮೀಸಲಾತಿಯನ್ನು ಕಡಿತಗೊಳಿಸುತ್ತೀರಾ ಎಂದು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿರೋಧ ಪಕ್ಷದ ...

Read moreDetails

ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಿ! ಎಂ.ಕೆ.ಸ್ಟಾಲಿನ್

ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಸ್ಟಾಲಿನ್ ಮಂಡಿಸಿದ ಪ್ರತ್ಯೇಕ ನಿರ್ಣಯ ಸರ್ವಾನುಮತದಿಂದ ಅಂಗೀಕಾರವಾಯಿತು. ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಕೇಂದ್ರ ...

Read moreDetails

ಮತಾಂತರಗೊಂಡ ದಲಿತ ಕ್ರೈಸ್ತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಇಂದು ತಮಿಳುನಾಡು ವಿಧಾನ ಸಭೆಯಲ್ಲಿ ಪ್ರತ್ಯೇಕ ನಿರ್ಣಯ ಮಂಡನೆ.

ಚೆನ್ನೈ: ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ದಲಿತರಿಗೆ ಎಸ್.ಸಿ.ಮೀಸಲಾತಿಯನ್ನು ಮುಂದುವರಿಸಲು ಕೇಂದ್ರ ಸರ್ಕಾರ ಕಾನೂನಿನಲ್ಲಿ ಸೂಕ್ತ ತಿದ್ದುಪಡಿಗಳನ್ನು ತರಬೇಕು ಎಂದು ಒತ್ತಾಯಿಸಿ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಇಂದು ವಿಧಾನಸಭೆಯಲ್ಲಿ ಸರ್ಕಾರದ ...

Read moreDetails

ಮುಸ್ಲಿಂ ಮೀಸಲಾತಿ ನಿರ್ಧಾರವನ್ನು ರಾಜ್ಯ ಸರ್ಕಾರ ವಾಪಸು ಪಡೆದು ಮಾನ ಉಳಿಸಿಕೊಳ್ಳಬೇಕು! ಸಿದ್ದರಾಮಯ್ಯ

ಮುಸ್ಲಿಂ ಮೀಸಲಾತಿ ರದ್ದತಿಗಾಗಿ ಸುಪ್ರೀಂ ಕೋರ್ಟ್ ರಾಜ್ಯ ಬಿಜೆಪಿ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತವಾಗಿತ್ತು. ಚುನಾವಣೆಯನ್ನು ಮನಸ್ಸಲ್ಲಿಟ್ಟುಕೊಂಡು ಹಿಂದೂ ಮತಗಳ ಧ್ರುವೀಕರಣದ ದುರುದ್ದೇಶದ ಈ ನಿರ್ಧಾರವನ್ನು ರಾಜ್ಯ ...

Read moreDetails

ಎಸ್.ಸಿ./ಎಸ್.ಟಿ.ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸೌಲಭ್ಯಗಳನ್ನು ಹಿಂದುಳಿದ ಅಲೆಮಾರಿ ಬುಡುಕಟ್ಟುಗಳಿಗೂ ನೀಡಿ?

ಮಂಜುಳಾ ರೆಡ್ಡಿ, ವರದಿಗಾರರು ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿಗಳಿಗೆ ಸಿಗುತ್ತಿರುವ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ಹಿಂದುಳಿದ ಅಲೆಮಾರಿ ಬುಡುಕಟ್ಟುಗಳಿಗೂ ಒದಗಿಸಬೇಕೆಂದು ಕರ್ನಾಟಕ ರಾಜ್ಯ ...

Read moreDetails
  • Trending
  • Comments
  • Latest

Recent News