ಮುರುಘಾ ಮಠದ ಡಾ.ಶಿವಮೂರ್ತಿ ಶ್ರೀಗಳಿಗೆ ಷರತ್ತುಬದ್ದ ಜಾಮೀನು ನೀಡಿದ ಕರ್ನಾಟಕ ಹೈಕೋರ್ಟ್!
ಬೆಂಗಳೂರು: ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಶ್ರೀಗಳಿಗೆ ಇಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿ ಆದೇಶ ಮಾಡಿದೆ. ...
Read moreDetails