ಭರವಸೆ ಈಡೇರಿಸಬೇಕು: ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ಕೋರಿ ಪ್ರಧಾನಿಗೆ ರಾಹುಲ್ ಪತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನ ನೀಡುವ ಮಸೂದೆಯನ್ನು ಮುಂಬರುವ ಸಂಸತ್ ಅಧಿವೇಶನದಲ್ಲಿ ತರಬೇಕೆಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ...
Read moreDetails