ಕೊಳೆಗೇರಿ ನಿವಾಸಿಗಳಿಂದಲೂ 18% ಜಿಎಸ್‌ಟಿ ಸುಲಿಗೆ ಮಾಡುವ ಮೋದಿ ಸರ್ಕಾರ: ಸಿದ್ದರಾಮಯ್ಯ
ಬೆಂಗಳೂರು: ನರೇಂದ್ರ ಮೋದಿ ಸರ್ಕಾರ ಜುಜುಬಿ ರೂ.12,000 ಕೊಟ್ಟು ಅದಕ್ಕೆ ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಹೆಸರಿಟ್ಟಿರುವುದೇ ನಾಚಿಕೆಗೇಡು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಪ್ರಧಾನಮಂತ್ರಿ ಆವಾಸ್ ...
Read moreDetails