ಅಫ್ಘಾನಿಸ್ತಾನದಲ್ಲಿ ರಾಜಕೀಯ ಪಕ್ಷಗಳ ಮೇಲೆ ನಿಷೇಧ: ಶರಿಯಾ ಕಾನೂನಿನ ಅಡಿಯಲ್ಲಿ ರಾಜಕೀಯ ಪಕ್ಷಗಳಿಗೆ ಅವಕಾಶವಿಲ್ಲ!
2021ರಲ್ಲಿ ಅಫ್ಘಾನಿಸ್ತಾನದಿಂದ ಅಮೆರಿಕಾ ತನ್ನ ಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ನಂತರ, ಅಲ್ಲಿದ್ದ ಪ್ರಜಾಸತ್ತಾತ್ಮಕ ಆಡಳಿತವನ್ನು ಉರುಳಿಸಿದ ತಾಲಿಬಾನ್‌ಗಳು ಅಲ್ಲಿ ತಮ್ಮದೇ ಆದ ಹೊಸ ಸರ್ಕಾರವನ್ನು ರಚಿಸಿದರು. ಅವರು ...
Read moreDetails