ದೇವೇಗೌಡರ ಕುರಿತ ನಮಗಿರುವುದು ರಾಜಕೀಯ ವಿರೋಧ ಮಾತ್ರ; ವೈಯುಕ್ತಿಕ ವಿರೋಧ ಇಲ್ಲವೇ ಇಲ್ಲ! ಸಿದ್ದರಾಮಯ್ಯ
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಚುನಾವಣಾ ಪ್ರಚಾರ ಸಭೆಯನ್ನು ಉದ್ಘಾಟಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿದರು. ಮೈಸೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ...
Read moreDetails