ಲೈಕಾ ಪ್ರೊಡೆಕ್ಷನ್ಸ್ ಎ.ಸುಭಾಸ್ಕರನ್ ನಿರ್ಮಿಸುತ್ತಿರುವ ಚಿತ್ರದಲ್ಲಿ ನಾಯಕ ನಟನಾಗಿ ನಿಖಿಲ್ ಕುಮಾರಸ್ವಾಮಿ!
ಭಾರತದ ಪ್ರತಿಷ್ಠಿತ ಸಿನಿಮಾ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡೆಕ್ಷನ್ಸ್ ನಿರ್ಮಿಸುತ್ತಿರುವ ಚಿತ್ರದಲ್ಲಿ ನಿಖಿಲ್ ಕುಮಾರಸ್ವಾಮಿ ನಾಯಕ ನಟನಾಗಿ ನಟಿಸುತ್ತಿರುವ ನೂತನ ಚಲನಚಿತ್ರದ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಿ ...
Read moreDetails