ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಡಾ.ಬಾಬು ಜಗಜೀವನರಾಮ್ ಅವರ ಪ್ರತಿಮೆಗೆ ಪುಷ್ಪ ನಮನ!
ಹಸಿರುಕ್ರಾಂತಿಯ ಹರಿಕಾರ ಎಂದೇ ಖ್ಯಾತರಾದ ಡಾ.ಬಾಬು ಜಗಜೀವನರಾಮ್ ಅವರ ಪುಣ್ಯಸ್ಮರಣೆಯನ್ನು ಇಂದು ವಿಧಾನಸೌಧದ ಆವರಣದಲ್ಲಿರುವ ಬಾಬೂಜಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಚರಿಸಲಾಯಿತು. ...
Read moreDetails