10 ದಿನದೊಳಗೆ 164 ಕೋಟಿ ಪಾವತಿಸದಿದ್ದರೆ ಪಕ್ಷದ ಆಸ್ತಿ ಮುಟ್ಟುಗೋಲು! ಆಪ್ ಗೆ ನೋಟಿಸ್, ಕೇಜ್ರಿವಾಲ್ ಶಾಕ್..!!
ದೆಹಲಿ: 10 ದಿನಗಳೊಳಗೆ 164 ಕೋಟಿ ರೂಪಾಯಿ ಪಾವತಿಸದಿದ್ದರೆ ಪಕ್ಷದ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದಾಗಿ ಆಮ್ ಆದ್ಮಿ ಪಕ್ಷಕ್ಕೆ ನೋಟಿಸ್ ಜಾರಿಮಾಡಲಾಗಿದೆ. ಇದರಿಂದ ದೆಹಲಿ ರಾಜಕೀಯದಲ್ಲಿ ಸಂಚಲನ ...
Read moreDetails