ಯೋ ಬರ್ಕಯ್ಯ.. ಪೇಪರ್ ಮುಂದಾಗಡೆ ಬರ್ಕೊ, ಇವತ್ತು ಗೆಲ್ಲೋದು ನಮ್ ಆರ್‌ಸಿಬಿ ಹುಡುಗರೇ: ನಟ ಶಿವರಾಜ್ ಕುಮಾರ್
ಬೆಂಗಳೂರು: ಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಲೀಗ್‌ನ 68ನೇ ಪಂದ್ಯದಲ್ಲಿ ಬೆಂಗಳೂರು ರಾಯಲ್ ಚಾಲೆಂಜರ್ಸ್ ಮತ್ತು ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಸೆಣಸಿದೆ. ...
Read moreDetails