Tag: adani

ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆ ಶೀಘ್ರದಲ್ಲೇ ಮತ್ತೊಂದು ಬಾಂಬ್ ಸಿಡಿಸುವುದಾಗಿ ಇಂದು ಘೋಷಣೆ!

ಅಮೆರಿಕ ಮೂಲದ ಹಿಂಡೆನ್ ಬರ್ಗ್ ಸಂಶೋಧನಾ ಸಂಸ್ಥೆ ಕಳೆದ ಜನವರಿಯಲ್ಲಿ ವರದಿಯೊಂದನ್ನು ಪ್ರಕಟಿಸಿ, 'ಭಾರತದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಸಮೂಹಕ್ಕೆ ಸೇರಿದ 7 ಕಂಪನಿಗಳು ತಮ್ಮ ಆರ್ಥಿಕ ಸ್ಥಿತಿಯನ್ನು ...

Read moreDetails

ಭಾರತದ ಆರ್ಥಿಕತೆ ಕುಸಿತ: ರಘುರಾಮ್ ರಾಜನ್ ಎಚ್ಚರಿಕೆ!

ಡಿ.ಸಿ.ಪ್ರಕಾಶ್, ಸಂಪಾದಕರು ಭಾರತದ ಆರ್ಥಿಕ ಬೆಳವಣಿಗೆ ಕುಸಿತದ ಹಾದಿಯಲ್ಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ ಬಿಐ) ಮಾಜಿ ಗವರ್ನರ್ ರಘುರಾಮ್ ರಾಜನ್ ಎಚ್ಚರಿಕೆ ನೀಡಿದ್ದಾರೆ. ಅವರು ...

Read moreDetails

ರಷ್ಯಾ ಬ್ಯಾಂಕಿನಿಂದ ಸಾಲ; ಅದಾನಿ ಸಮೂಹದ ಮತ್ತೊಂದು ಹಗರಣ! ಫೋರ್ಬ್ಸ್ ನಿಯತಕಾಲಿಕೆ ಆರೋಪ.

ನವದೆಹಲಿ: ಅದಾನಿ ಸಮೂಹದ ವಿರುದ್ಧ ಫೋರ್ಬ್ಸ್ ನಿಯತಕಾಲಿಕೆ ಮತ್ತೊಂದು ಭ್ರಷ್ಟಾಚಾರದ ಆರೋಪವನ್ನು ಮಾಡಿದೆ. ಅದಾನಿ ಸಮೂಹದ ಷೇರು ಮಾರುಕಟ್ಟೆ ವಂಚನೆ ಕುರಿತು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಸಂಶೋಧನಾ ...

Read moreDetails

ಅದಾನಿ ಹಗರಣವು ಭಾರತದಲ್ಲಿ ಪ್ರಜಾಸತ್ತಾತ್ಮಕ ಪುನರುಜ್ಜೀವನವನ್ನು ಉಂಟುಮಾಡುತ್ತದೆಯೇ?

ಡಿ.ಸಿ.ಪ್ರಕಾಶ್ ಸಂಪಾದಕರು 'ಭಾರತದಂತಹ ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲು ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೋರೋಸ್ 100 ಬಿಲಿಯನ್ ಡಾಲರ್ ನಿಧಿಯನ್ನು ರಚಿಸಿದ್ದಾರೆ' ಎಂದು ಕೇಂದ್ರ ಸಚಿವೆ ಸ್ಮೃತಿ ...

Read moreDetails

ಅದಾನಿ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು! ಸುಬ್ರಮಣಿಯನ್ ಸ್ವಾಮಿ.

ಡಿ.ಸಿ.ಪ್ರಕಾಶ್ ಸಂಪಾದಕರು. ಅದಾನಿ ಸಮೂಹದ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಹಿಂಡೆನ್‌ಬರ್ಗ್ ಸಂಶೋಧನಾ ಸಂಸ್ಥೆಯು ಇತ್ತೀಚಗೆ ವರದಿಯೊಂದನ್ನು ಪ್ರಕಟಿಸಿತು. ಆ ವರದಿಯಲ್ಲಿ, 'ಭಾರತೀಯ ಸಂಸ್ಥೆಯಾದ ಅದಾನಿ ಸಮೂಹವು ಕಳಪೆಯಾಗಿ ಷೇರು ...

Read moreDetails

ಮೋದಿಗೆ ತಾಯಿಗಿಂತ, ದೇಶದ ಸೇವೆಗಿಂತ; ಅದಾನಿಯೇ ಮುಖ್ಯ?

ಡಿ.ಸಿ.ಪ್ರಕಾಶ್ ಸಂಪಾದಕರು ಬೆಂಗಳೂರು: 'ಅದಾನಿ ಗ್ರೂಪ್ ಕಂಪೆನಿಗಳು ಅಕ್ರಮಗಳಲ್ಲಿ ತೊಡಗಿವೆ' ಎಂದು ಹಿಂಡೆನ್‌ಬರ್ಗ್ ವರದಿ ಮಾಡಿದ ನಂತರ ಅದಾನಿ ಎಂಟರ್‌ಪ್ರೈಸಸ್ ಷೇರುಗಳು ತೀವ್ರ ಕುಸಿತವನ್ನು ಅನುಭವಿಸಿದವು. ಇದು ...

Read moreDetails

ಪ್ರಧಾನಿಗೂ ಅದಾನಿಗೂ ಏನು ಸಂಬಂಧ.? ಪ್ರತಿ ವ್ಯವಹಾರದಲ್ಲೂ ಅವರಿಗೆ ಹೇಗೆ ಯಶಸ್ವಿಯಾಗುತ್ತದೆ..!!

ಡಿ.ಸಿ.ಪ್ರಕಾಶ್ ಸಂಪಾದಕರು ನವದೆಹಲಿ: ಸತತ ಮೂರು ದಿನಗಳ ಕಾಲ ಸಂಸತ್ತಿನ ಉಭಯ ಸದನಗಳನ್ನು ಅಮಾನತುಗೊಳಿಸಿದ ನಂತರ ಇಂದು (ಮಂಗಳವಾರ) ಬೆಳಗ್ಗೆ 11 ಗಂಟೆಗೆ ಮತ್ತೆ ಪ್ರಾರಂಭಗೊಂಡಿತು. ಲೋಕಸಭೆಯಲ್ಲಿ ...

Read moreDetails

ಅದಾನಿ ಗ್ರೂಪ್ ಪ್ರಕರಣ: ಸುಪ್ರೀಂ ಕೋರ್ಟ್ ವಿಚಾರಣೆಗೆ ಒಪ್ಪಿಗೆ!

ನವದೆಹಲಿ: ಭಾರತದ ದೊಡ್ಡ ಉದ್ಯಮಿ ಅದಾನಿಯ ಕಂಪೆನಿಗಳು ಷೇರುಪೇಟೆಯಲ್ಲಿ ವಂಚನೆ ಎಸಗಿವೆ ಎಂದು ಅಮೆರಿಕ ಮೂಲದ ಹಿಂಡೆನ್‌ಬರ್ಗ್ ಕಂಪನಿ ಪ್ರಕಟಿಸಿರುವ ವರದಿಯಿಂದ ಭಾರತದಲ್ಲಿ ಭಾರೀ ಸಂಚಲನವನ್ನು ಮೂಡಿಸಿದೆ. ...

Read moreDetails

ಅದಾನಿಯಿಂದ ಮುಜುಗರಕ್ಕೆ ಒಳಗಾದ ಕೇಂದ್ರ ಸರ್ಕಾರ; ಚರ್ಚೆಗೆ ಅವಕಾಶ ನೀಡದೆ ಪಟ್ಟು!

ಅದಾನಿ ವಿಚಾರ ಮುಜುಗರಕ್ಕೆ ಕಾರಣವಾಗುವುದರಿಂದ ಕೇಂದ್ರ ಸರ್ಕಾರ ಚರ್ಚೆಗೆ ಅವಹಾಶ ನೀಡುತ್ತಿಲ್ಲ ಎಂದು ಸಂಸದ ಶಶಿ ತರೂರ್ ಆರೋಪ ಮಾಡಿದ್ದಾರೆ. ನವದೆಹಲಿ: ಅಮೇರಿಕ ಮೂಲದ ಹಿಂಡೆನ್‌ಬರ್ಗ್ ಮಾರ್ಕೆಟ್ ...

Read moreDetails

ಅದಾನಿ ಹಣವನ್ನು ನಾಶ ಮಾಡುತ್ತಿಲ್ಲ – ಅದಾನಿಗೆ ಆರ್‌ಎಸ್‌ಎಸ್‌ ಬೆಂಬಲ!

ಬೆಂಗಳೂರು: ಅದಾನಿ ಸಮೂಹದ ನಿವ್ವಳ ಮೌಲ್ಯವು ಕಳೆದ ಕೆಲವು ವರ್ಷಗಳಿಂದ ದೈತ್ಯಾಕಾರವಾಗಿ ಬೆಳೆದಿದೆ. ಅದರಲ್ಲೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರಕ್ಕೆ ಬಂದ ನಂತರ ...

Read moreDetails
Page 2 of 2 1 2
  • Trending
  • Comments
  • Latest

Recent News