ಕುರಾನ್, ಬೈಬಲ್ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ ನೋಡಿ; ಏನಾಗುತ್ತೆ ಎಂದು ನಂತರ ತಿಳಿಯುತ್ತೆ! ಆದಿಪುರುಷ ಚಿತ್ರದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಪ್ರಶ್ನೆಗಳ ಸುರಿಮಳೆ
ಆದಿ ಪುರುಷ ಚಿತ್ರದ ಬಗ್ಗೆ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಹಾಗೂ ಕೇಂದ್ರ ಸೆನ್ಸಾರ್ ಮಂಡಳಿ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿಗಳು ಆದೇಶ ನೀಡಿದ್ದಾರೆ. ...
Read moreDetails 
  
 

 
  
 










 
 
