ಮಹಾರಾಷ್ಟ್ರದಲ್ಲಿ ಶಿವಸೇನೆ 21, ಕಾಂಗ್ರೆಸ್ 17, ಎನ್.ಸಿ.ಪಿ 10, “ಇಂಡಿಯಾ” ಮೈತ್ರಿ ಪಕ್ಷಗಳ ನಡುವಿನ ಕ್ಷೇತ್ರ ಹಂಚಿಕೆ ಪೂರ್ಣ!
ಮುಂಬೈ: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಲ್ಲಿ "ಇಂಡಿಯಾ" ಮೈತ್ರಿಕೂಟದ ಸೀಟು ಹಂಚಿಕೆ ಅಂತಿಮಗೊಂಡಿದೆ. ದೇಶದ 18ನೇ ಸಂಸದೀಯ ಲೋಕಸಭೆ ಚುನಾವಣೆಯ ದಿನಾಂಕಗಳು ಪ್ರಕಟಗೊಂಡಿದ್ದು, ಒಟ್ಟು ಏಳು ಹಂತಗಳಲ್ಲಿ ...
Read moreDetails