ಕರ್ನಾಟಕದಲ್ಲಿ ಗೃಹಿಣಿಯರಿಗೆ ಮಾಸಿಕ 2,000 ರೂ: ಕಾಂಗ್ರೆಸ್ ನ ಎರಡನೇ ಚುನಾವಣಾ ಭರವಸೆ!
ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಮೇ ತಿಂಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯದಲ್ಲಿ ಅಬ್ಬರದ ಪ್ರಚಾರನ್ನು ಆರಂಭಿಸಿದ್ದಾರೆ. ಮತದಾರರನ್ನು ಸೆಳೆಯಲು ಹೊಸ ಭರವಸೆಗಳನ್ನು ನೀಡುತ್ತಿದ್ದಾರೆ. ...
Read moreDetails