ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ!
ಶಾಲಾ ವಿದ್ಯಾರ್ಥಿಗಳಿಗೆ ಬಿಸಿ ಹಾಲು ನೀಡುವ ಕ್ಷೀರಭಾಗ್ಯ ಯೋಜನೆಗೆ ಈಗ ದಶಮಾನೋತ್ಸವದ ಸಂಭ್ರಮ. ಈ ಸಡಗರವನ್ನು ಶಾಲೆಗಳಲ್ಲಿ ಖುಷಿಖುಷಿಯಾಗಿ ಹಾಲು ಕುಡಿಯುತ್ತಿರುವ ಮಕ್ಕಳ ಮುಖಗಳಲ್ಲಿ ನಾನು ಕಾಣುತ್ತಿದ್ದೇನೆ ...
Read moreDetails