ಹಿರೋಷಿಮಾದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆಯನ್ನು ಅನಾವರಣಗೊಳಿಸಿದ ಪ್ರಧಾನಿ ಮೋದಿ!
ಟೋಕಿಯೊ: ಜಪಾನ್‌ನ ಹಿರೋಷಿಮಾದಲ್ಲಿ ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ಪ್ರಧಾನಿ ಮೋದಿ ಇಂದು ಉದ್ಘಾಟಿಸಿದರು. ಜಿ7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜಪಾನ್‌ನಲ್ಲಿದ್ದಾಗ ಅವರು ಗಾಂಧಿ ಪ್ರತಿಮೆಯನ್ನು ಅನಾವರಣಗೊಳಿಸಿದರು. ಇದೇ ...
Read moreDetails