ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳುವ ಲಾಲ್ ಸಲಾಂ ಚಿತ್ರಕ್ಕೆ ಮಾಜಿ ಕ್ರಿಕೆಟಿಗ ಕಪಿಲ್ ದೇವ್ ಎಂಟ್ರಿ!
ಐಶ್ವರ್ಯಾ ರಜನಿಕಾಂತ್ ಸದ್ಯ 'ಲಾಲ್ ಸಲಾಂ' ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಇದರಲ್ಲಿ ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ನಟ ರಜನಿಕಾಂತ್ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ...
Read moreDetails