ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ! ಮುಖ್ಯಮಂತ್ರಿ ಸಿದ್ದರಾಮಯ್ಯ
ಯೋಜನೆಗಳ ಅನುಷ್ಠಾನಕ್ಕಾಗಿ ಬಡವರ-ಮಧ್ಯಮ ವರ್ಗದವರ ಮೇಲೆ ಯಾವುದೇ ತೆರಿಗೆ ಹಾಕಿಲ್ಲ, ಜನರಿಗೆ ಹೊರೆ ಆಗಬಾರದು ಎನ್ನುವ ಕಾರಣಕ್ಕೇ ಪೆಟ್ರೋಲ್-ಡೀಸೆಲ್ ಮೇಲೆ ತೆರಿಗೆ ಹಾಕಲಿಲ್ಲ, ಬೆಲೆ ಏರಿಕೆ ಮಾಡಿಲ್ಲ. ...
Read moreDetails