ಚುನಾವಣೆ ವೇಳೆ ಮಾತ್ರ ರಾಜ್ಯಕ್ಕೆ ಬರುವ ‘ಚುನಾವಣಾಜೀವಿ’ ನರೇಂದ್ರ ಮೋದಿ: ಜೆಡಿಎಸ್
ಮಂಗಳವಾರ ತಮ್ಮ ನಿವಾಸದ ಬಳಿ ಸುದ್ಧಿಗಾರರೊಂದಿಗೆ ಮಾತನಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, 'ಬಿಜೆಪಿಯವರು ಪ್ರಚಾರಕ್ಕೆ ಪ್ರಧಾನಿಯನ್ನದರೂ ಕರೆಸಲಿ, ಅಮೆರಿಕದ ಅಧ್ಯಕ್ಷರನ್ನಾದರೂ ಕರೆಸಲಿ ನನಗೇನು ಆತಂಕ ಇಲ್ಲ' ಎಂದು ...
Read moreDetails