ಪ್ರಧಾನಿಗೆ ಈಶಾನ್ಯಕ್ಕಿಂತ ಈಸ್ಟ್ ಇಂಡಿಯಾ ಕಂಪನಿಯ ಮೇಲೆ ಹೆಚ್ಚು ಒಲವು!
ಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ ಒಕ್ಕೂಟಕ್ಕೆ ಇಂಡಿಯಾ (I.N.D.I.A) ಎಂದು ಹೆಸರಿಡಲಾಗಿತ್ತು. ಇದು ವೈರಲ್ ಆಗಿದ್ದು, ಈಗ ...
Read moreDetailsಜುಲೈ 17 ಮತ್ತು 18 ರಂದು ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಎರಡನೇ ಸಭೆಯಲ್ಲಿ ಒಕ್ಕೂಟಕ್ಕೆ ಇಂಡಿಯಾ (I.N.D.I.A) ಎಂದು ಹೆಸರಿಡಲಾಗಿತ್ತು. ಇದು ವೈರಲ್ ಆಗಿದ್ದು, ಈಗ ...
Read moreDetailsಡಿ.ಸಿ.ಪ್ರಕಾಶ್ ಮಣಿಪುರವನ್ನು 1949ರಲ್ಲಿ ಭಾರತಕ್ಕೆ ಸೇರಿಸಲಾಯಿತು. ಇದನ್ನು 1956ರಲ್ಲಿ ಕೇಂದ್ರಾಡಳಿತ ಪ್ರದೇಶವೆಂದು ಘೋಷಿಸಿ, 1972ರಲ್ಲಿ ರಾಜ್ಯ ಸ್ಥಾನಮಾನ ನೀಡಲಾಯಿತು. ಮಣಿಪುರವು ಭೌಗೋಳಿಕವಾಗಿ ಗುಡ್ಡಗಾಡು ಪ್ರದೇಶ. ಅಲ್ಲಿ ಬಯಲು ...
Read moreDetailsಡಿ.ಸಿ.ಪ್ರಕಾಶ್, ಸಂಪಾದಕರು "ಮೋದಿಯವರೇ ಮಣಿಪುರ ಹೊತ್ತಿ ಉರಿಯುತ್ತಿದೆ; ಕೂಡಲೇ ಅಲ್ಲಿಗೆ ಹೋಗಿ" ಎಂದು ವಿರೋಧ ಪಕ್ಷಗಳು ಹಾಗೂ ಸಾಮಾಜಿಕ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಆದರೆ ಪ್ರಧಾನಿ ಮೋದಿಯವರು ...
Read moreDetailsಗಲಭೆಗಳು ಭುಗಿಲೆದ್ದಿರುವ ಮಣಿಪುರಕ್ಕೆ ಪ್ರಧಾನಿ ಮೋದಿ ಭೇಟಿ ನೀಡದಿರಲು ಚೀನಾವೇ ಕಾರಣ ಎಂದು ಬಿಜೆಪಿಯ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ತಮ್ಮ ಟ್ವಿಟರ್ ಪುಟದಲ್ಲಿ ಹೇಳಿದ್ದಾರೆ. ಪ್ರಸ್ತುತ ...
Read moreDetailsಮಣಿಪುರ ಹೊತ್ತಿ ಉರಿಯುತ್ತಿದ್ದರೂ ಸೋ ಕಾಲ್ಡ್ ವಿಶ್ವಗುರು ಮೋದಿ ತುಟಿ ಬಿಚ್ಚುತ್ತಿಲ್ಲ. ಮಣಿಪುರದಲ್ಲಿ ಶಾಂತಿ ಸ್ಥಾಪನೆಗೆ ಮೋದಿಯವರಿಂದ ಒಂದು ಸಣ್ಣ ಪ್ರಯತ್ನವೂ ಆಗಿಲ್ಲ. ಆಂತರಿಕ ಸಂಘರ್ಷದಿಂದ ಮಣಿಪುರ ...
Read moreDetailsಇಂಫಾಲ: ಮಣಿಪುರ ಗಲಭೆಗಳನ್ನು ಕೊನೆಗಾಣಿಸುವಂತೆ ಒತ್ತಾಯಿಸಿ, ಸುರಸಂದಪುರ ಜಿಲ್ಲೆಯ ಲಮ್ಕಾ ಪ್ರದೇಶದಲ್ಲಿ ಬುಡಕಟ್ಟು ವಿದ್ಯಾರ್ಥಿಗಳ ಗುಂಪು, ಕಪ್ಪು ಬಟ್ಟೆ ಧರಿಸಿ ಶಾಂತಿ ಶವಪೆಟ್ಟಿಗೆ ರ್‍ಯಾಲಿ ನಡೆಸಿದರು. ಅಲ್ಲದೆ, ...
Read moreDetailsYou can reach us via email or phone.
ನಮ್ಮ ಸಂಪರ್ಕ: ಡಿ.ಸಿ.ಪ್ರಕಾಶ್, ಸಂಪಾದಕರು
ಫೋನ್ / ವಾಟ್ಸಾಪ್: +91-9741553161
ಈ-ಮೇಲ್: dynamicleaderdesk@gmail.com