ಬಿಜೆಪಿ ಬೀ ಟೀಂ ಎಂದು ಮೂದಲಿಸುವ ಕಾಂಗ್ರೆಸ್ಸಿಗೆ ಸ್ವತಃ ತಾನೇ ಪ್ರಾದೇಶಿಕ ಪಕ್ಷಗಳ ಬಾಲಂಗೋಚಿ ಎನ್ನುವುದು ಮರೆತಿದೆ! ಜೆಡಿಎಸ್
ಬೆಂಗಳೂರು: 'ಬಾಳೆಗೊಂದು ಏಟು, ಬಾಳಿಗೊಂದು ಮಾತು' ಎನ್ನುವ ಮಾತಿದೆ. ಸುಳ್ಳುಪೊಳ್ಳುಗಳ ಸೌಧದ ಮೇಲೆ ನಿಂತಿರುವ ಕಾಂಗ್ರೆಸ್ ಪಕ್ಷಕ್ಕೆ ಅಸತ್ಯವೇ ಅಷ್ಟೈಶ್ವರ್ಯ! ಆತ್ಮವಂಚನೆಯೇ ಅಧಿಕಾರದ ಮೂಲ ಬಂಡವಾಳ!! ಮೂರ್ಖರಿಗೆ ...
Read moreDetails