Tag: Parliament

ಸಂಸತ್ತಿನ ಭದ್ರತೆಯನ್ನು ಕೇಂದ್ರ ಗೃಹ ಸಚಿವಾಲಯದ ನಿಯಂತ್ರಣಕ್ಕೆ ತರಲು ಹುನ್ನಾರ: ಶಾಕಿಂಗ್ ನ್ಯೂಸ್!

ಸಂಸತ್ತಿನ ಸ್ವಾತಂತ್ರ್ಯವು ಪ್ರಜಾಪ್ರಭುತ್ವದ ಕೇಂದ್ರ ಬಿಂದುವಾಗಿದೆ. ಕೇಂದ್ರ ಗೃಹ ಸಚಿವಾಲಯವು ಸ್ಪೀಕರ್ ಅಧಿಕಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ! ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಯನ್ನು ಒಳಗೊಂಡಿರುವ ಸಂಸತ್ತಿನ ಭದ್ರತೆಯನ್ನು ಲೋಕಸಭೆಯ ...

Read moreDetails

ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ “ಏಕಪಕ್ಷೀಯ ಆಡಳಿತ” ಸ್ಥಾಪಿಸಲು ಬಯಸುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ ಆರೋಪ!

"ಈ ನಾಚಿಕೆಗೇಡಿನ ಭದ್ರತಾ ಲೋಪಕ್ಕಾಗಿ ಉನ್ನತ ಅಧಿಕಾರಿಗಳನ್ನು ಶಿಕ್ಷಿಸದೆ, ಸಂಸದರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಕಸಿದು, ಆ ಮೂಲಕ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ" "ಪ್ರಧಾನಿ ಮತ್ತು ಅವರ ಪಕ್ಷವು ದೇಶದಲ್ಲಿ ...

Read moreDetails

92 ಸಂಸದರು ಅಮಾನತು: ಪ್ರಶ್ನಿಸುವವರನ್ನು ಅಮಾನತು ಗೊಳಿಸುವುದೇ ಬಿಜೆಪಿ ನಾಯಕತ್ವದ ರಾಜಕೀಯ ಶೈಲಿ! – ಸಂಪಾದಕೀಯ

ಡಿ.ಸಿ.ಪ್ರಕಾಶ್, ಸಂಪಾದಕರು dynamicleaderdesk@gmail.com ಭಾರತದ ಸಂಸತ್ತಿನಿಂದ 92 ಸಂಸದರನ್ನು ಅಮಾನತು ಮಾಡಲಾಗಿದೆ. ಬಿಜೆಪಿಯ ಪ್ರಜಾಸತ್ತಾತ್ಮಕ ಸಾಧನೆಗಳಲ್ಲಿ ಇದೂ ಒಂದಾಗಿದೆ! ಸಂಸದರನ್ನು ಸಂಸತ್ತಿನಿಂದ ಅಮಾನತು ಮಾಡುವುದು ಹೊಸದಲ್ಲ. ಕಳೆದ ...

Read moreDetails

ನನ್ನನ್ನು ಸಂಸತ್ತಿನಿಂದ ಹೊರಹಾಕಲು ಬಯಸುವವರು ನನ್ನ ತಲೆ ಕೂದಲನ್ನೂ ಮುಟ್ಟಲಾಗದು: ಮಹುವಾ ಮೊಯಿತ್ರಾ

ಕೋಲ್ಕತ್ತಾ: ಸಂಸತ್ತಿನಲ್ಲಿ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ಹಾಗೂ ಮೋದಿ ಮತ್ತು ಅದಾನಿ ವಿರುದ್ಧ ಪ್ರಬಲವಾಗಿ ವಾದ ಮಂಡಿಸುತ್ತಿರುವವರಲ್ಲಿ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಪ್ರಮುಖರು. ...

Read moreDetails

ಬಿಎಸ್‌ಪಿ ಸಂಸದ ಡ್ಯಾನಿಶ್ ಅಲಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಂತ್ವನ!

ನವದೆಹಲಿ: ದ್ವೇಷ ಭಾಷಣದಿಂದ ಪ್ರಭಾವಿತರಾದ ಬಹುಜನ ಸಾಮಾಜ ಪಾರ್ಟಿಯ ಸಂಸದ ಕುನ್ವರ್ ಡ್ಯಾನಿಶ್ ಅಲಿ ಅವರನ್ನು ಕಾಂಗ್ರೆಸ್ ಸಂಸದ ರಾಹುಲ್ ಭೇಟಿ ಮಾಡಿದ್ದಾರೆ. ಸಂಸತ್ತಿನಲ್ಲಿ ಚರ್ಚೆಯ ಸಂದರ್ಭದಲ್ಲಿ ...

Read moreDetails

ದಕ್ಷಿಣ ರಾಜ್ಯಗಳು 26 ಎಂಪಿ ಕ್ಷೇತ್ರಗಳನ್ನು ಕಳೆದುಕೊಳ್ಳಲಿದೆ?- ಕ್ಷೇತ್ರಗಳ ಮರುವಿಂಗಡಣೆಯಿಂದ ದಕ್ಷಿಣಕ್ಕೆ ಶಾಕ್!

ಜನಸಂಖ್ಯೆಯ ಆಧಾರದ ಮೇಲೆ, ಲೋಕಸಭೆ ಕ್ಷೇತ್ರಗಳನ್ನು ಮರುವಿಂಗಡಣೆಗೊಳಿಸಿದಾಗ, ಕರ್ನಾಟಕ ಸೇರಿದಂತೆ ದಕ್ಷಿಣದ ರಾಜ್ಯಗಳಲ್ಲಿ ಲೋಕಸಭಾ ಕ್ಷೇತ್ರಗಳ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಲಿದೆ ಎಂದು ಹೇಳಲಾಗುತ್ತದೆ. • ಡಿ.ಸಿ.ಪ್ರಕಾಶ್ ಸಂಪಾದಕರು ...

Read moreDetails

ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ನಿಯಮಗಳು, ಅಧಿಕಾರಾವಧಿ) ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಪ್ರಯತ್ನ!

• ಡಿ.ಸಿ.ಪ್ರಕಾಶ್ ಸಂಪಾದಕರು ನವದೆಹಲಿ: ಸಂಸತ್ತಿನ ವಿಶೇಷ ಅಧಿವೇಶನ ನಾಳೆಯಿಂದ ಆರಂಭವಾಗಲಿರುವ ಹಿನ್ನೆಲೆಯಲ್ಲಿ ನಾಳೆ ದೆಹಲಿಯಲ್ಲಿ ಸರ್ವಪಕ್ಷಗಳ ಸಭೆ ನಡೆಯಲಿದೆ. 5 ರಾಜ್ಯಗಳ ಚುನಾವಣೆ, ಲೋಕಸಭೆ ಚುನಾವಣೆಗೂ ...

Read moreDetails

5 ವರ್ಷಗಳಲ್ಲಿ ಕೇಂದ್ರ ಸರ್ಕಾರದ ಜಾಹೀರಾತು ವೆಚ್ಚ ರೂ.2700 ಕೋಟಿ!

ನವದೆಹಲಿ: ಕಳೆದ 5 ವರ್ಷಗಳಲ್ಲಿ ಜಾಹೀರಾತಿಗೆ 2,700 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಬಹಿರಂಗಪಡಿಸಿದೆ. ಸಂಸತ್ತಿನ ಮುಂಗಾರು ಅಧಿವೇಶನ ನಿನ್ನೆ (ಜುಲೈ ...

Read moreDetails

2024ರ ಸಂಸತ್ ಚುನಾವಣೆಯಲ್ಲಿ ತಮಿಳುನಾಡಿನಿಂದ ಸ್ಪರ್ಧಿಸಲು ಪ್ರಧಾನಿ ಮೋದಿ ಚಿಂತನೆ?

ನವದೆಹಲಿ: ಮುಂದಿನ ವರ್ಷ ಸಂಸತ್ತಿಗೆ ಚುನಾವಣೆ ನಡೆಯಲಿದೆ. ಲೋಕಸಭೆ ಚುನಾವಣೆ ಎದುರಿಸಲು ಎಲ್ಲ ಪಕ್ಷಗಳು ಈಗಾಗಲೆ ಸಿದ್ದತೆಗಳನ್ನು ನಡೆಸಿಕೊಂಡು ಬರುತ್ತಿವೆ. ಸದ್ಯ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ಭಾರತೀಯ ...

Read moreDetails
  • Trending
  • Comments
  • Latest

Recent News