ಬಿಜೆಪಿ ನಾಯಕರು ತಮ್ಮ ಮೇಲಿನ ಭ್ರಷ್ಟಾಚಾರದ ಆರೋಪಗಳಿಂದ ತಪ್ಪಿಸಿಕೊಳ್ಳಲು ನಮ್ಮ ವಿರುದ್ಧ ಆರೋಪ ಮಾಡುತ್ತಿದ್ದಾರೆ!
ಚಿತ್ರದುರ್ಗ: ಕಾಂಗ್ರೆಸ್ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬ ಸಿಎಂ ಬಸವರಾಜ್ ಬೊಮ್ಮಾಯಿ ಆರೋಪವನ್ನು ತಳ್ಳಿಹಾಕಿರುವ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ನನ್ನ ಅವಧಿಯಲ್ಲಿ ಭ್ರಷ್ಟಾಚಾರ ಆಗಿದ್ದರೆ ಈ ವರೆಗೆ ಬಿಜೆಪಿಯವರು ...
Read moreDetails