Tag: Siddaramaiah

ಸಿದ್ದರಾಮಯ್ಯ ನವರೇ… ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ...

Read moreDetails

“ವೈಜ್ಞಾನಿಕವಾಗಿ, ವೈಚಾರಿಕವಾಗಿ ಮಕ್ಕಳು ವಿಕಾಸ ಹೊಂದಬೇಕು ಆಗ ಮಾತ್ರ ಸಮಾಜಮುಖಿ ಆಗಲು ಸಾಧ್ಯ” – ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಜೀಂ ಪ್ರೇಮ್‌ಜಿ ಫೌಂಡೇಷನ್ ಸಹಭಾಗಿತ್ವದಲ್ಲಿ ಸರ್ಕಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕಳಿಗೆ ವಾರದಲ್ಲಿ ಉಚಿತ 6 ದಿನ ಪೂರಕ ಪೌಷ್ಠಿಕ ...

Read moreDetails

ಮುಖ್ಯಮoತ್ರಿ ಸಿದ್ದರಾಮಯ್ಯ ಅವರಿಗೆ ಅಭಿನಂದನೆ ಸಲ್ಲಿಸಿದ ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ನಿಯೋಗ!

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಸoಘದ ಅಧ್ಯಕ್ಷ ಷಡಕ್ಷರಿ ಅವರ ನೇತೃತ್ವದ ನಿಯೋಗದವರು ಮುಖ್ಯಮoತ್ರಿ ಸಿದ್ದರಾಮಯ್ಯ ಅವರನ್ನು ಇಂದು ವಿಧಾನಸೌಧದಲ್ಲಿ ಭೇಟಿಯಾಗಿ ಅಭಿನoದನೆ ಸಲ್ಲಿಸಿದರು. ಆಗಸ್ಟ್‌ 1 ...

Read moreDetails

ಸರಣಿ ಭ್ರಷ್ಟಾಚಾರದ ಸರದಾರ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ: – ಆರ್.ಅಶೋಕ್

ಬೆಂಗಳೂರು: "ಸರಣಿ ಭ್ರಷ್ಟಾಚಾರದ ಸರದಾರ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕರ್ಮಕಾಂಡ ಅಗೆದಷ್ಟು ಆಳವಾಗಿದೆ; ಬಗೆದಷ್ಟು ಹೊರಬರುತ್ತಿದೆ" ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ. "ಸಹಕಾರ ಇಲಾಖೆಯ ಅಪೆಕ್ಸ್ ...

Read moreDetails

ಬೆಂಗಳೂರಿನಲ್ಲಿ ಇಂದು ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ಸಂಸ್ಥೆಯ ಉದ್ಘಾಟನೆ!

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ಸುಮನಹಳ್ಳಿ ಸರ್ಕಲ್ ಸಮೀಪದ ನಿರಾಶ್ರಿತರ ಪರಿಹಾರ ಕೇಂದ್ರದ ಬಳಿ ನೂತನವಾಗಿ ನಿರ್ಮಿಸಿದ ಡಾ.ಬಾಬು ಜಗಜೀವನ ರಾಮ್ ಭವನ ಹಾಗೂ ಸಂಶೋಧನಾ ...

Read moreDetails

ಜನಪರ ಕಾರ್ಯಕ್ರಮಗಳನ್ನು ಎಲ್ಲರೂ ಚಾಚೂ ತಪ್ಪದೆ ಅನುಷ್ಠಾನಗೊಳಿಸಬೇಕು: – ಸಿದ್ದರಾಮಯ್ಯ

ಬೆಂಗಳೂರು: ಸತತ ಎರಡು ದಿನಗಳ ಕಾಲ ನಡೆದ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಭೆಯ ಕೊನೆಯಲ್ಲಿ, ಪ್ರತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳು, ಸಿಇಒ, ಎಸ್‌ಪಿಗಳು ಸಮನ್ವಯದಿಂದ, ...

Read moreDetails

ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕ ಸೈಯ್ಯದ್ ಕೂರತ್ ತಂಙಳ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಂತಾಪ!

ಬೆಂಗಳೂರು: ಮುಸ್ಲಿಂ ಸಮುದಾಯದ ಆಧ್ಯಾತ್ಮಿಕ ನಾಯಕರು, ಹಿರಿಯರು ಆದ ಸೈಯ್ಯದ್ ಕೂರತ್ ತಂಙಳ್ ಅವರ ನಿಧನದ ಸುದ್ದಿ ನೋವುಂಟುಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸದಾಕಾಲ ಸಮಾಜದ ...

Read moreDetails

ಕುರಿಗಳ ಕಳ್ಳತನ ತಡೆಯಲು ಅಗತ್ಯವಿದ್ದರಿಗೆ ಬಂದೂಕಿನ ಲೈಸೆನ್ಸ್ ಕೊಡಿಸಲು ಸೂಚನೆ! – ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಸಂಚಾರಿ ಕುರಿಗಾಹಿ ಸಮುದಾಯಗಳ ಮುಖಂಡರ ಜೊತೆಗಿನ ಸಭೆಯನ್ನು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಆಯೋಜಿಸಲಾಗಿತ್ತು. ಸಭೆಯ ಬಳಿಕ ಅವರು ನೀಡಿದ ಪ್ರಮುಖ ...

Read moreDetails

ಸಾಹಿತಿ ಡಾ.ಕಮಲ ಹಂಪನಾ ಅವರ ಪ್ರಾರ್ಥಿವ ಶರೀರಕ್ಕೆ ಅಂತಿಮ ‌ನಮನ ಸಲ್ಲಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ!

ಬೆಂಗಳೂರು: ರವೀಂದ್ರ ಕಲಾಕ್ಷೇತ್ರದಲ್ಲಿ ಹಿರಿಯ ಸಾಹಿತಿ ಡಾ.ಕಮಲ ಹಂಪನಾ ಅವರ ಪ್ರಾರ್ಥಿವ ಶರೀರದ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂತಿಮ ‌ನಮನ ಸಲ್ಲಿಸಿ ನಂತರ ಮಾಧ್ಯಮದವರೊಂದಿಗೆ ...

Read moreDetails

ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದ ವಿರುದ್ಧ ಬಿಜೆಪಿಗೆ ಪ್ರತಿಭಟನೆ ಮಾಡುವ ನೈತಿಕ ಹಕ್ಕು ಎಲ್ಲಿದೆ? – ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹೇಗೆ ಸೃಷ್ಟಿಸಿದೆ? ರಾಜ್ಯದ ...

Read moreDetails
Page 2 of 11 1 2 3 11
  • Trending
  • Comments
  • Latest

Recent News