ಧಾರ್ಮಿಕ ಮತಾಂತರದಲ್ಲಿ ತೊಡಗಿದರೆ ಎನ್‌ಜಿಒಗಳ ನೋಂದಣಿ ರದ್ದು; ಕೇಂದ್ರ ಗೃಹ ಸಚಿವಾಲಯ ಎಚ್ಚರಿಕೆ!
ನವದೆಹಲಿ: ಮತಾಂತರ ಸೇರಿದಂತೆ ಸರ್ಕಾರ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದಲ್ಲಿ ವಿದೇಶಿ ದೇಣಿಗೆ ನಿಯಂತ್ರಣ ಕಾಯ್ದೆಯಡಿ ಎನ್‌ಜಿಒಗಳ ನೋಂದಣಿ ರದ್ದುಪಡಿಸಲಾಗುವುದು ಎಂದು ಗೃಹ ಸಚಿವಾಲಯ ಎಚ್ಚರಿಕೆ ನೀಡಿದೆ. ದೇಶದಲ್ಲಿ ...
Read moreDetails