ಭಾಷಣಕ್ಕೆ ನಿಂತರೆ ಶೌರ್, ರೌದ್ರ, ಪ್ರತಾಪಗಳ ಬಗ್ಗೆಯೇ ಮಾತಾಡುವ ಮೋದಿಯವರು ಚೀನಾ ವಿಚಾರದಲ್ಲಿ ಹೆದರುವುದ್ಯಾಕೆ? ಅಷ್ಟು ಭಯವೇ?
ಮೊನ್ನೆಯಷ್ಟೇ ನಡೆದ ಬ್ರಿಕ್ಸ್ ಸಮ್ಮೇಳನದಲ್ಲಿ ಗಡಿ ವಿವಾದ ಕುರಿತಂತೆ ಮೋದಿಯವರು ಚೀನಾ ಅಧ್ಯಕ್ಷರೊಂದಿಗೆ ಮಾತುಕತೆ ನಡೆಸಿದ್ದರು. ಇದರ ಬೆನ್ನಲ್ಲೇ ಚೀನಾ, ಅರುಣಾಚಲ ಪ್ರದೇಶ ಸೇರಿಸಿಕೊಂಡು ನಕ್ಷೆ ಬಿಡುಗಡೆ ...
Read moreDetails