ತಿರುಪತಿ ದೇವಸ್ಥಾನದಲ್ಲಿ 35,000 ಲಡ್ಡುಗಳನ್ನು ಕದ್ದು ಹೆಚ್ಚುವರಿ ಬೆಲೆಗೆ ಮಾರಾಟ: ದೇವಸ್ಥಾನದ 5 ನೌಕರರು ಬಂಧನ!
ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾಧಿಗಳು ಮುಗಿ ಬೀಳುತ್ತಿದ್ದಾರೆ. ದರ್ಶನ ಪಡೆದು ಸುಸ್ತಾಗಿ ಬರುವ ಭಕ್ತಾಧಿಗಳು, ಲಡ್ಡು ಕೌಂಟರ್ ಗಳಲ್ಲಿ ಬಹಳ ಹೊತ್ತು ಕಾದು ಲಾಡನ್ನು ಪಡೆಯಬೇಕಾದ ...
Read moreDetails