ಜನಸ್ಪಂದನ ಕಾರ್ಯಕ್ರಮ-2: ಜನಸ್ಪಂದನದಲ್ಲಿ ಸ್ವೀಕರಿಸಲಾದ ಅರ್ಜಿಗಳನ್ನು ಮೂರು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು!
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಮಟ್ಟದ ಎರಡನೇ ಜನಸ್ಪಂದನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಸಾವಿರಾರು ಸಂಖ್ಯೆಯಲ್ಲಿ ಜನರು ತಮ್ಮ ಅಹವಾಲುಗಳನ್ನು ಹೊತ್ತು ಜನಸ್ಪಂದನಕ್ಕೆ ...
Read moreDetails