ಕೆರೆಗೋಡು ಹನುಮ ಧ್ವಜ ವಿವಾದ: ಜನರು ದ್ವೇಷ ರಾಜಕಾರಣಕ್ಕೆ ಬಲಿಯಾಗಬಾರದು ಎಂದು ವೆಲ್‌ಫೇರ್ ಪಾರ್ಟಿ ಆಗ್ರಹಿಸಿದೆ!
ಬೆಂಗಳೂರು: ಮಂಡ್ಯದ ಕೆರೆಗೋಡು ಗ್ರಾಮದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜವನ್ನು ಕೆಳಗಿಳಿಸಿ, ರಾಷ್ಟ್ರ ಧ್ವಜ ಹಾರಿಸಿದ್ದನ್ನು ರಾಜಕೀಯ ಗೊಳಿಸಿ, ಜನರನ್ನು ದಾರಿತಪ್ಪಿಸುವ ಬಿಜೆಪಿ ಮತ್ತು ಜೆಡಿಎಸ್ ನಾಯಕರ ವರ್ತನೆ ...
Read moreDetails